ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಇಲ್ಲಿ ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಹಾಕಬಹುದು. ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
- No. of posts
- 1
- Start Date
- 9 ಮಾರ್ಚ್ 2022
- End Date
- 21 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, KA,
Selection Procedure:
Qualification:
* ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಓದಲು ಮತ್ತು ಟೈಪ್ ಮಾಡಲು ಬರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಹುದ್ದೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ, ಓಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಮತ್ತು
* ಪ.ಜಾ/ಪ.ಪಂ ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.
- ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.