Loading..!

ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ಆಗಸ್ಟ್ 2023
not found

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ16 ಪ್ರಾಜೆಕ್ಟ್ ಅಸೋಸಿಯೇಟ್, ರಿಸರ್ಚ್ ಆಫೀಸರ್, ಸೀನಿಯರ್ ರಿಸರ್ಚ್ ಫೆಲೋ ಸ್ಪೆಷಲ್ ಎಜುಕೇಷನ್ ಲೆಕ್ಚರ್ ಮತ್ತು ಆಡಿಯೋಲಜಿಸ್ಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ.ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ :16-08-2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸಲ್ಲಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ : 
Office of the Chief Administrative, 
All India Institute of Speech and Hearing, 
Manasagangothri, Mysore - 570006.

No. of posts:  16

Comments