ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ 16 ಪ್ರಾಜೆಕ್ಟ್ ಅಸೋಸಿಯೇಟ್, ರಿಸರ್ಚ್ ಆಫೀಸರ್, ಸೀನಿಯರ್ ರಿಸರ್ಚ್ ಫೆಲೋ ಸ್ಪೆಷಲ್ ಎಜುಕೇಷನ್ ಲೆಕ್ಚರ್ ಮತ್ತು ಆಡಿಯೋಲಜಿಸ್ಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ.ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ : 16-08-2023 ರೊಳಗಾಗಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಲ್ಲಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
Office of the Chief Administrative,
All India Institute of Speech and Hearing,
Manasagangothri, Mysore - 570006.
- No. of posts
- 16
- Start Date
- 10 ಆಗಸ್ಟ್ 2023
- End Date
- 16 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.