ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ 2 ಕ್ಲಿನಿಕಲ್ ಸೈಕಾಲಜಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 2
- Start Date
- 27 ಸೆಪ್ಟೆಂಬರ್ 2024
- End Date
- 30 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಮೈಸೂರು, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಟೀಚಿಂಗ್ ಸ್ಕಿಲ್ ಟೆಸ್ಟ್ ಮತ್ತು ವಯಕ್ತಿಕ ಸಂದರ್ಶನದ ನಡೆಸುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/09/2024. ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Chief Administrative Officer,
Office of the Chief Administrative Officer,
All India Institute of Speech and Hearing,
Manasagangothri, Mysore-570006.
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.