ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಸೆಪ್ಟೆಂಬರ್ 2024
not found

ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಕಲ್ ಆಫೀಸರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್ ಗ್ರೇಡ್-II, ಮಲ್ಟಿ ರಿಹ್ಯಾಬಿಲಿಟೇಷನ್ ವರ್ಕರ್ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  7

Comments