ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ.
Published by Surekha Halli
24 ಮಾರ್ಚ್ 2020 Others
Tags: Degree PG
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. * ಹುದ್ದೆಗಳ ವಿವರ : - ಪ್ರೊಫೆಸರ್‌ - ಹೆಡ್ ಪೇಟೆಂಟ್ ಸೆಲ್‌ - ಅಸಿಸ್ಟೆಂಟ್ ಆಡಿಟ್‌ ಆಫೀಸರ್ - ಅಕೌಂಟೆಂಟ್‌
Job Overview
No. of posts
4
Start Date
24 ಮಾರ್ಚ್ 2020
End Date
27 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
ಮೈಸೂರು, KA,
Qualification:
ಹುದ್ದೆಗಳಿಗನುಗುಣವಾಗಿ ಎಂಬಿಬಿಎಸ್‌, ಎಂಎಸ್, ಬಿಇ, ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
Fee:
- ಸಾಮಾನ್ಯ ವರ್ಗ ಹಾಗೂ OBC ಅಭ್ಯರ್ಥಿಗಳಿಗೆ ₹ 100.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 40.
- ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
Age Limit:
ಈ ಕೆಳಕಂಡಂತೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
- ಪ್ರೊಫೆಸರ್ ಹುದ್ದೆಗೆ ಗರಿಷ್ಠ 50 ವರ್ಷ.
- ಹೆಡ್ ಪೇಟೆಂಟ್ ಸೆಲ್ ಹುದ್ದೆಗೆ ಗರಿಷ್ಠ 35 ವರ್ಷ.
- ಅಸಿಸ್ಟೆಂಟ್ ಆಡಿಟ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ.
- ಅಕೌಂಟೆಂಟ್ ಹುದ್ದೆಗೆ ಗರಿಷ್ಠ 56 ವರ್ಷ.
to download official notification
Related Tags: Degree PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.