ವಾಯು ಪಡೆಯ ಶಾಲೆ (Air Force School) ಜಾಲಹಳ್ಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:3 ಜನವರಿ 2025

ವಾಯು ಪಡೆಯ ಶಾಲೆ ಜಾಲಹಳ್ಳಿ ಇಲ್ಲಿ ಖಾಲಿ ಇರುವ ಸ್ನಾತಕೋತ್ತರ ಶಿಕ್ಷಕ(PGT), ತರಬೇತಿ ಪಡೆದ ಪದವೀಧರ ಶಿಕ್ಷಕ(TGT), ಪ್ರಾಥಮಿಕ ಶಿಕ್ಷಕ, ಸಹಾಯಕ, ಯೋಗ, ಡ್ಯಾನ್ಸ್ ಮತ್ತು ಲ್ಯಾಬ್ ಪರಿಚಾರಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.
Comments