ವಾಯು ಪಡೆಯ ಶಾಲೆ (Air Force School) ಜಾಲಹಳ್ಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ವಾಯು ಪಡೆಯ ಶಾಲೆ (Air Force School) ಜಾಲಹಳ್ಳಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
03 ಜನವರಿ 2025 Others

 ವಾಯು ಪಡೆಯ ಶಾಲೆ ಜಾಲಹಳ್ಳಿ ಇಲ್ಲಿ ಖಾಲಿ ಇರುವ ಸ್ನಾತಕೋತ್ತರ ಶಿಕ್ಷಕ(PGT), ತರಬೇತಿ ಪಡೆದ ಪದವೀಧರ ಶಿಕ್ಷಕ(TGT), ಪ್ರಾಥಮಿಕ ಶಿಕ್ಷಕ, ಸಹಾಯಕ, ಯೋಗ, ಡ್ಯಾನ್ಸ್ ಮತ್ತು ಲ್ಯಾಬ್ ಪರಿಚಾರಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.

Job Overview
Start Date
3 ಜನವರಿ 2025
End Date
18 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೊನೆಯ ದಿನಾಂಕ 18 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ :
Executive Director, AF School, Jalahalli-560014 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಯನ್ನು ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.