ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ ಏರ್ ಮೆನ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- Start Date
- 2 ಜುಲೈ 2019
- End Date
- 15 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ(PUC)ಯನ್ನು ವಿಜ್ಞಾನ ವಿಭಾಗದಲ್ಲಿ ಓದಿರಬೇಕು ಫಿಸಿಕ್ಸ್, ಮ್ಯಾಥಮೆಟಿಕ್ಸ್ & ಇಂಗ್ಲಿಷ್ ವಿಷಯಗಳನ್ನು ವಿಷಯಗಳನ್ನು ಕಡ್ಡಾಯವಾಗಿ ಓದಿರಲೇಬೇಕು
Fee:
ವಾಯುಸೇನೆಯ ಏರ್ ಮೆನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರೂಪಾಯಿ 250/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿಯು 21 ವರ್ಷ ನಿಗದಿಪಡಿಸಲಾಗಿದೆ. ಅಂದರೆ ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ 19-07-1999 ನಂತರ ಮತ್ತು 01-07-2003 ರ ಒಳಗೆ ಜನಿಸಿದವರಾಗಿರಬೇಕು.
Comments