ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ
Published by Hanamant Katteppanavar
28 ನವೆಂಬರ್ 2020
Others
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಸಂಸ್ಥೆಯು ವಿಮಾನ ನಿಲ್ದಾಣ ಪ್ರಾಧಿಕಾರದ ಕಾಯ್ದೆ 1994 ರ ಮೂಲಕ ರಚಿಸಲಾದ ಶಾಸನಬದ್ಧ ಸಂಸ್ಥೆಯಾದ್ದು, ಇದು ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜನವರಿ 14,2021ರೊಳಗೆ ಸಲ್ಲಿಸಬಹುದಾಗಿದೆ.
Job Overview
- No. of posts
- 368
- Start Date
- 15 ಡಿಸೆಂಬರ್ 2020
- End Date
- 14 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಬಿ.ಇ/ ಬಿ.ಟೆಕ್/ ಬಿ.ಎಸ್ಸಿ, ಗ್ರಾಜುಯೇಶನ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Fee:
- ಸಾಮಾನ್ಯ/ ಹಿಂದುಳಿದ ಅಭ್ಯರ್ಥಿಗಳು 1000/-ರೂ,
- ಪ.ಜಾ/ ಪ.ಪಂ ಅಭ್ಯರ್ಥಿಗಳು 170/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
- ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
- ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ದಿನಾಂಕ ನವೆಂಬರ್ 30, 2020 ಕ್ಕೆ ಅನ್ವಯಿಸುವಂತೆ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ- 32 ವರ್ಷಗಳು ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಠ- 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.