Loading..!

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 596 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಡಿಸೆಂಬರ್ 2022
not found

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 596 ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  596

Comments