ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 125 ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ITI ಟ್ರೇಡ್ ಸೇರಿದಂತೆ ವಿವಿಧ ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 125
1. Civil (Graduate) : 06
2. Electrical (Graduate) : 07
3. Electronics (Graduate) : 13
4. Computer Science/Information Technology(Graduate) : 03
5. Mechanical/ Automobile(Graduate) : 01
6. Civil (Diploma) : 10
7. Electrical (Diploma) : 10
8. Electronics (Diploma) 25
9. Computer Science /Information Technology(Diploma) : 10
10. Mechanical/ Automobile (Diploma) : 05
11. ITI Trade (Computer Operator Programming Assistant, Electrical, Mechanic, Electronics) : 35
- No. of posts
- 125
- Start Date
- 12 ನವೆಂಬರ್ 2022
- End Date
- 4 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 26 ವರ್ಷ ವಯೋಮಿತಿ ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.