ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ)ದಲ್ಲಿ ಖಾಲಿ ಇರುವ 47 ಹಿರಿಯ ಸಹಾಯಕ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 47
ಹಿರಿಯ ಸಹಾಯಕ : 15
ಕಿರಿಯ ಸಹಾಯಕ : 32
ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭ: 12/10/2022
* ಅರ್ಜಿ ಸಲ್ಲಿಸಲು ಕೊನೆಯ ದಿನ: 10/11/2022
- No. of posts
- 47
- Start Date
- 12 ಅಕ್ಟೋಬರ್ 2022
- End Date
- 10 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಲಾಗುವುದು ಮತ್ತು ಆನ್‌ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಇತರ ಅಭ್ಯರ್ಥಿಗಳು 1000 ರೂ. ಅನ್ನು ಅನ್‌ಲೈನ್ ಮೂಲಕ ಪಾವತಿಸಬೇಕು.
* SC/ST/ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು AAI ನಲ್ಲಿ ಆಫ್ರೆಂಟಿಸ್ ತರಬೇತಿ ಪಡೆದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Comments