ಏರ್‌ಪೋರ್ಟ್‌ ಆಧಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್‌ಪೋರ್ಟ್‌ ಆಧಾರಿಟಿ ಆಫ್ ಇಂಡಿಯಾದಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
30 ಆಗಸ್ಟ್ 2022 Others State

ಏರ್‌ಪೋರ್ಟ್‌ ಅಥಾರಿಟಿಯಲ್ಲಿ ಖಾಲಿ ಇರುವ 156 ಜೂನಿಯರ್ ಹಾಗೂ ಸೀನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ: 
* ಜೂನಿಯರ್ ಅಸಿಸ್ಟೆಂಟ್ - 142
* ಸೀನಿಯರ್ ಅಸಿಸ್ಟೆಂಟ್ - 14
ಅರ್ಜಿ ಸಲ್ಲಿಸಲು ಆರಂಭ ದಿನ: 01/09/2022
ಅರ್ಜಿ ಸಲ್ಲಿಸಲು ಕೊನೇ ದಿನ: 30/09/2022
*  ಈ ಹುದ್ದೆಗಳಿಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪಾಂಡಿಚೆರಿ ಹಾಗೂ ಲಕ್ಷದ್ವೀಪದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. 

Job Overview
No. of posts
156
Start Date
1 ಸೆಪ್ಟೆಂಬರ್ 2022
End Date
30 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಹಾಗೂ ಟ್ರೇಡ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಯಿಂದ Diploma/ SSLC/ PUC ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

 
Fee:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 1000/-ಅರ್ಜಿ ಶುಲ್ಕವನ್ನು ಪಾವತಿಸಬೇಕು.
*  ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 
- ಎಲ್ಲ ಅಭ್ಯರ್ಥಿಗಳು ರೂ 90/-ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು.  

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿ 25.8.2022 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳ ಕನಿಷ್ಠ 18 ವರ್ಷಗಳು ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ 3 ವರ್ಷಗಳು 
* SC/ST ಅಭ್ಯರ್ಥಿಗಳಿಗೆ 5 ವರ್ಷಗಳು 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.