Add KPSC Vaani to your Home Screen. In Safari, tap Share, then Add to Home Screen.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ
29 ಡಿಸೆಂಬರ್ 2018 Health and ​​Family Welfare ​​Services
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಹುದ್ದೆಗಳ ಸಂಕ್ಷಿಪ್ತ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಕೊಪ್ಪಳ, ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ರಾಯಚೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೂ ಅರ್ಜಿ ಸಲ್ಲಿಸುವ ಆರಂಭ ದಿನ ಮತ್ತು ಅರ್ಜಿ ಸಲ್ಲಿಸುವ ಕೊನೆ ದಿನಗಳು, ಹುದ್ದೆಗಳ ಸಂಖ್ಯೆಗಳು ಬೇರೆಬೇರೆಯಾಗಿರುತ್ತೆ ಅಭ್ಯರ್ಥಿಗಳು ಕೆಳಗಿರುವ ಲಿಂಕ್ ಬಳಸಿ ಸರಿಯಾಗಿ ಪರಿಶೀಲಿಸಬೇಕು. .
Job Overview
Start Date
18 ಫೆಬ್ರುವರಿ 2018
Employment Type
FULL_TIME
Organization
KPSC Vaani (Website)
Location
ಕರ್ನಾಟಕ ರಾಜ್ಯ, KA,
Selection Procedure:
ಲಿಖಿತ ಪರೀಕ್ಷೆ, ಸಂದರ್ಶನ
Qualification:
ಅಂಗನವಾಡಿ ಕಾರ್ಯಕರ್ತೆಯರಿಗೆ :- SSLC
ಅಂಗನವಾಡಿ ಸಹಾಯಕಿ:-ಕನಿಷ್ಠ 4ನೆ ತರಗತಿ ಉತ್ತೀರ್ಣ ಮತ್ತು ಗರಿಷ್ಠ 9ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು
Age Limit:
ಕನಿಷ್ಠ 18 ರಿಂದ 35 ವರುಷಗಳು
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.