ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ
|
Job Overview
- Start Date
- 25 ಡಿಸೆಂಬರ್ 2018
- End Date
- 15 ಜನವರಿ 2019
- Last Payment
- 15 ಜನವರಿ 2019
- Employment Type
- FULL_TIME
- Organization
- KPSC Vaani (Website)
- Location
- ದಾವಣೆಗೆರೆ, ದಕ್ಷಿಣ ಕನ್ನಡ, ಧಾರವಾಡ, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆ, KA,
Qualification:
*ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ(SSLC) ತೇರ್ಗಡೆಯಾಗಿರಬೇಕು ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.
*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ
*ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ
Age Limit:
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.