ಚಿಕ್ಕಮಗಳೂರು ಜಿಲ್ಲೆಯಲ್ಲಿ 64 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
|
Job Overview
- No. of posts
- 64
- Start Date
- 22 ಫೆಬ್ರುವರಿ 2019
- End Date
- 22 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ/ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
Qualification:
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Comments