Loading..!

ಕಲಬುರಗಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬಾಗಲಕೋಟ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 667 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ
| Date:10 ಮಾರ್ಚ್ 2019
not found
ಕಲಬುರಗಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬಾಗಲಕೋಟ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

*ಕಲಬುರಗಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬಾಗಲಕೋಟ ಈ ನಾಲ್ಕು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 667 ಹುದ್ದೆಗಳು ಖಾಲಿ ಇರುತ್ತವೆ.

**ಜಿಲ್ಲಾವಾರು ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಬೇರೆ ಬೇರೆಯಾಗಿದ್ದು ಅಭ್ಯರ್ಥಿಗಳಿಗೆ ಗಮನವಿರಲಿ.

1. Kalaburagi
-Application start date: 09-03-2019
-Application end date: :08-04-2019

2. Chikkaballapur
-Application start date: 08-03-2019
-Application end date: 08-04-2019

3. Bengaluru Urban
-Application start date: 08-03-2019
-Application end date: 07-04-2019

4. Bagalkot
-Application start date: 07-03-2019
-Application end date: 06-04-2019
No. of posts:  667
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments