ಗದಗ ಮತ್ತು ಮಂಗಳೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 201 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:20 ಜೂನ್ 2019
ಗದಗ ಮತ್ತು ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಗದಗ ಮತ್ತು ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
*ಗದಗ ಮತ್ತು ದಕ್ಷಿಣ ಕನ್ನಡ (ಮಂಗಳೂರು) ಈ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 201 ಹುದ್ದೆಗಳು ಖಾಲಿ ಇರುತ್ತವೆ.
**ಜಿಲ್ಲಾವಾರು ಅರ್ಜಿ ಸಲ್ಲಿಸಲು ಆರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಬೇರೆ ಬೇರೆಯಾಗಿದ್ದು ಅಭ್ಯರ್ಥಿಗಳಿಗೆ ಗಮನವಿರಲಿ.
1. ಗದಗ ಜಿಲ್ಲೆ
-Application start date: 17-06-2019
-Application end date: :11-07-2019
2. ದಕ್ಷಿಣ ಕನ್ನಡ ಜಿಲ್ಲೆ
-Application start date: 15-06-2019
-Application end date: 15-07-2019

No. of posts: 201
Comments