ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ

|
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಗಲಕೋಟೆ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಾಗಲಕೋಟ ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಯ ಆಯ್ಕೆಯ ಮಾರ್ಗಸೂಚಿಗಳನ್ನು ಈ ಕೆಳಗಡೆ ನೀಡಲಾಗಿದೆ. ಅರ್ಹತೆಗಳು: -> ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 18 - 35 ವರ್ಷ ವಯೋಮಿತಿಯೊಳಗಿರಬೇಕು ಮತ್ತು ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ->ಈ ಹುದ್ದೆಗಳಿಗೆ ಆನ್ಲೈನ್ ಮೂಲಕವೇ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಇತರೆ ಯಾವುದೇ ಮೂಲದಿಂದ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅವುಗಳನ್ನು ಪರಿಗಣಿಸಲಾಗುವುದಿಲ್ಲ ->ಆನ್ಲೈನ್ ಅರ್ಜಿಯೊಂದಿಗೆ ಈ ದಾಖಲೆಗಳನ್ನು ಲಗತ್ತಿಸಬೇಕು ಅರ್ಜಿ ನಿಗದಿತ ನಮೂನೆಯಲ್ಲಿ(online), ಜನನ ಪ್ರಮಾಣಪತ್ರ, ವಿದ್ಯಾರ್ಹತೆಯ ಅಂಕಪಟ್ಟಿ, ವಾಸಸ್ಥಳದ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಹಾಗೂ ಇತರ ಅವಶ್ಯ ದಾಖಲಾತಿಗಳನ್ನು ಲಗತ್ತಿಸಬೇಕು.
Job Overview
Start Date
30 ಜನವರಿ 2019
End Date
27 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
KA,
Qualification:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ : ಎಸ್ಸೆಸ್ಸೆಲ್ಸಿ(SSLC) ತೇರ್ಗಡೆ ಹೆಚ್ಚಿನ ವಿದ್ಯಾರ್ಥಿಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.
ಅಂಗನವಾಡಿ ಸಹಾಯಕಿ ಹುದ್ದೆಗೆ : ಕನಿಷ್ಠ ನಾಲ್ಕನೇ ತರಗತಿ ತೇರ್ಗಡೆ ಗರಿಷ್ಠ ಒಂಬತ್ತನೇ ತರಗತಿ ತೇರ್ಗಡೆ ಇದರಲ್ಲಿ ಹೆಚ್ಚಿನ ವಿದ್ಯಾರ್ಥಿ ಉಳ್ಳವರನ್ನು ಆಯ್ಕೆ ಮಾಡಬಹುದು ಆದರೆ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.