ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
02 ಡಿಸೆಂಬರ್ 2024 Others
Tags: PUC SSLC

ರಕ್ಷಣಾ ಸಚಿವಾಲಯದ ಅಡಿಯಲ್ಲಿ ಆರ್ಮಿ ಆರ್ಡನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಖಾಲಿ ಇರುವ 723 ಮೆಟೀರಿಯಲ್ ಅಸಿಸ್ಟೆಂಟ್, ಜೂನಿಯರ್ ಆಫೀಸ್ ಅಸಿಸ್ಟೆಂಟ್ (JOA), ಸಿವಿಲ್ ಮೋಟಾರ್ ಡ್ರೈವರ್ (OG), ಟೆಲಿ ಆಪರೇಟರ್ ಗ್ರೇಡ್-II ಮತ್ತು ಫೈರ್ ಮ್ಯಾನ್ ಸೇರಿದಂತೆ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
723
Start Date
2 ಡಿಸೆಂಬರ್ 2024
End Date
22 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 22 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 723
Material Assistant (MA) - 9
Junior Office Assistant (JOA) - 27
Civil Motor Driver (OG) - 04
Tele Operator Grade-II - 14
Fireman - 247
Carpenter & Joiner - 07
Painter & Decorator - 05
MTS (Multi-Tasking Staff) - 11
Tradesman Mate - 389

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ Diploma  ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.