Loading..!

ಹುಬ್ಬಳಿಯ ನೈರುತ್ಯ ರೈಲ್ವೆಯಲ್ಲಿ ಖಾಲಿ ಇರುವ 904 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:7 ಅಕ್ಟೋಬರ್ 2021
not found
ಭಾರತೀಯ ರೈಲ್ವೆ ಸಚಿವಾಲದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 900 ಕ್ಕೂ ಅಧಿಕ ಅಪ್ರೆಂಟಿಸ್(ಶಿಶುಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  904

Comments

Ajantha S S ಅಕ್ಟೋ. 11, 2021, 1:50 ಅಪರಾಹ್ನ