ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
12 ಅಕ್ಟೋಬರ್ 2021 Others Central

ಭಾರತೀಯ ಪ್ರಮುಖ ತೈಲ ಸಂಸ್ಥೆಯಾಗಿರುವ ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ ಒಟ್ಟು 313 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 25-10-2021 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
469
Start Date
5 ಅಕ್ಟೋಬರ್ 2021
End Date
25 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
ALL OVER INDIA, KA,
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆ ಹೊಂದಿರಬೇಕು.
Age Limit:

ದಿನಾಂಕ : 01.10.2021 ರಂತೆ
ಕನಿಷ್ಠ 18 ವರ್ಷಗಳು 
ಗರಿಷ್ಠ 24 ವರ್ಷಗಳು
 
*ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

TO Download the Officeal notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.