ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by
Surekha Halli
Job Overview
- No. of posts
- 261
- Start Date
- 28 ಜೂನ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ SSLC/ PUC/ B.Pharm/ D.Pharma/ BDS/ ANM ಪದವಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.
Age Limit:
ವಯೋಮಿತಿ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ಮಿತಿಯನ್ನು ಮೀರಿರಬಾರದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 35 ವರ್ಷ
2A ,2B ,3A ,3B ಅಭ್ಯರ್ಥಿಗಳಿಗೆ - 38 ವರ್ಷ
ಪ.ಜಾತಿ, ಪ.ಪಂಗಡ, ವರ್ಗ -1ರ ಅಭ್ಯರ್ಥಿಗಳಿಗೆ - 40 ವರ್ಷ
- ನೇರ ಸಂದರ್ಶನ ನಡೆಯಲಿರುವ ದಿನಾಂಕ : 01-07-2020 ರಿಂದ 04-07-2020 ರ ವರೆಗೆ
* ಈ ನೇಮಕಾತಿ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 35 ವರ್ಷ
2A ,2B ,3A ,3B ಅಭ್ಯರ್ಥಿಗಳಿಗೆ - 38 ವರ್ಷ
ಪ.ಜಾತಿ, ಪ.ಪಂಗಡ, ವರ್ಗ -1ರ ಅಭ್ಯರ್ಥಿಗಳಿಗೆ - 40 ವರ್ಷ
- ನೇರ ಸಂದರ್ಶನ ನಡೆಯಲಿರುವ ದಿನಾಂಕ : 01-07-2020 ರಿಂದ 04-07-2020 ರ ವರೆಗೆ
* ಈ ನೇಮಕಾತಿ ಕುರಿತ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ
To Download official Press Release Notification
View Official NotificationDiscussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.