Loading..!

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Surekha Halli | Date:9 ಜೂನ್ 2020
not found
ಕರ್ನಾಟಕ ಸರ್ಕಾರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-06-2020

* ಹುದ್ದೆಗಳ ವಿವರ :
- ಪ್ರಾದೇಶಿಕ ಸಮಾಲೋಚಕರು
- ಜಿಲ್ಲಾ ಸಮಾಲೋಚಕರ
No. of posts:  13

Comments