ಸೇನಾ ಕಲ್ಯಾಣ ಶಿಕ್ಷಣ ಸೊಸೈಟಿಯಲ್ಲಿ ಖಾಲಿ ಇರುವ ಒಟ್ಟು 8700 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.
ಮಿಲಿಟರಿ ಕಲ್ಯಾಣ ಶಿಕ್ಷಣ ಸೊಸೈಟಿ (AWES) ಯಲ್ಲಿ ಖಾಲಿ ಇರುವ ಟಿಜಿಟಿ, ಪಿಜಿಟಿ, ಪಿಆರ್‌ಟಿ ಸೇರಿದಂತೆ ಒಟ್ಟು 8700 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಯಾವ ಸಬ್ಜೆಕ್ಟ್ ಟೀಚರ್‌ಗಾಗಿ ಅಪ್ಲಿಕೇಶನ್ ಸಲ್ಲಿಸಬೇಕೋ ಆ ಸಬ್ಜೆಕ್ಟ್‌ನಲ್ಲಿ ಪದವಿ/ಸ್ನಾತಕೋತ್ತರ ಪದವಿಯಲ್ಲಿ ಶೇಕಡ. 50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನಿಗದಿಪಡಿಸಿದ ದಿನಾಂಕ 28/01/2022ರೊಳಗೆ ಆನ್‌ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- No. of posts
- 8700
- Start Date
- 11 ಜನವರಿ 2022
- End Date
- 28 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಸ್ಕೀನಿಂಗ್ ಪರೀಕ್ಷೆ, ಸಂದರ್ಶನ, ಟೀಚಿಂಗ್ ಸ್ಕಿಲ್ಸ್ ಮತ್ತು ಕಂಪ್ಯೂಟರ್ ಪ್ರೊಫೀಶಿಯನ್ಸಿ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಲಾಗುತದ್ದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ / ಸ್ನಾತಕೋತ್ತರ ಪದವಿ ಅನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು, ಅನುಭವಿ ಶಿಕ್ಷಕರು ಅರ್ಜಿ ಸಲ್ಲಿಸಲು 57 ವರ್ಷ ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.