ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Published by: Yallamma G
|
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ASL-DRDO)ದಲ್ಲಿ ಖಾಲಿ ಇರುವ 90 ಗ್ರ್ಯಾಜುಯೆಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಟ್ರೈನೀಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 07/03/2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 90
Graduate Apprentice : 15
Technician (Diploma) Apprentice : 10
Trade (ITI) Apprentices: 65

Job Overview
No. of posts
90
Start Date
25 ಫೆಬ್ರುವರಿ 2024
End Date
7 ಮಾರ್ಚ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ Deploma/ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.