ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Rukmini Krushna Ganiger
21 ಜುಲೈ 2021
Others
Central
- ಹುದ್ದೆಗಳ ವಿವರ :
* ಅಡ್ಮಿನಿಸ್ಟ್ರೇಟಿವ್ ಆಫೀಸರ್ - 44
* ಫೈನಾನ್ಸ್ & ಅಕೌಂಟ್ಸ್ ಆಫೀಸರ್ - 21
Job Overview
- No. of posts
- 65
- Start Date
- 23 ಜುಲೈ 2021
- End Date
- 23 ಆಗಸ್ಟ್ 2021
- Last Payment
- 23 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ (CBT), ವ್ಯಕ್ತಿತ್ವ ಪರೀಕ್ಷೆ (PT)/ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 500/- (Examination fee Rs.480/- + Registration fee RS.20/-) ಪರೀಕ್ಷಾ ಅರ್ಜಿ ಹಾಗೂ ನೋಂದಣಿ ಶುಲ್ಕವನ್ನು ಪಾವತಿಸಬೇಕು.
- SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ ರೂಪಾಯಿ 20 (Examination fee NIL + Registration fee RS.20/-) ಪರೀಕ್ಷಾ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ
Age Limit:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ : 21 ವರ್ಷಗಳು.
ಗರಿಷ್ಠ ವಯಸ್ಸಿನ ಮಿತಿ : 30 ವರ್ಷಗಳು.
ನಿಯಮಗಳ ಪ್ರಕಾರ ವಯಸ್ಸಿನ ವಿಶ್ರಾಂತಿ ಸ್ವೀಕಾರಾರ್ಹ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.