ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Published by: Bhagya R K
|
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ 61 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 07/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 61
ಪ್ರಾಜೆಕ್ಟ್ ಕೋ ಆರ್ಡಿನೇಟರ್ - 05 
ಹೆಡ್ (ವಿವಿಧ ವಿಭಾಗಳಿಗೆ) - 56

Job Overview
No. of posts
61
Start Date
18 ಜುಲೈ 2023
End Date
7 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ , ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

Qualification:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

Fee:

ಈ ಹುದ್ದಗೆಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ST/CAT-1/ ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನಿಗದಿಪಡಿಸಲಾಗಿದೆ.

Age Limit:

ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 07-ಆಗಸ್ಟ್-2023 ರಂತೆ ಗರಿಷ್ಠ 60 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.