ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:21 ಮಾರ್ಚ್ 2023
ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ195 ವಿಷಯ ತಜ್ಞ, ಹಿರಿಯ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 10/04/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* ವಿಷಯ ತಜ್ಞ : 163
* ಹಿರಿಯ ತಾಂತ್ರಿಕ ಅಧಿಕಾರಿ : 32
No. of posts: 195
Comments