ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ASRB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
21 ಮಾರ್ಚ್ 2023 Others
Tags: Degree

ಸ್ವತಂತ್ರ ನೇಮಕಾತಿ ಏಜೆನ್ಸಿಯಾಗಿ ಕ್ಯಾಬಿನೆಟ್ ಅನುಮೋದನೆಯೊಂದಿಗೆ ಸ್ಥಾಪಿಸಲ್ಪಟ್ಟಿರುವ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ(ಎಎಸ್‌ಆರ್‌ಬಿ)ಯಲ್ಲಿ ಖಾಲಿ ಇರುವ 195 ವಿಷಯ ತಜ್ಞ, ಹಿರಿಯ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 10/04/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ :
* ವಿಷಯ ತಜ್ಞ : 163
* ಹಿರಿಯ ತಾಂತ್ರಿಕ ಅಧಿಕಾರಿ : 32

Job Overview
No. of posts
195
Start Date
22 ಮಾರ್ಚ್ 2023
End Date
10 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ (CBT), ವ್ಯಕ್ತಿತ್ವ ಪರೀಕ್ಷೆ (PT)/ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 1000/- 
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 500/- 
* SC/ST/CAT-1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10-04-2023 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
To Download the Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.