ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನ

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನ
Published by Savita Halli
10 ಆಗಸ್ಟ್ 2022 Others

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 61 ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/08/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  
ಹುದ್ದೆಗಳ ವಿವರ: 
* ಸಹಾಯಕ ಪ್ರಾಧ್ಯಾಪಕ - 33
* ಸಹ ಪ್ರಾಧ್ಯಾಪಕ - 22 ಮತ್ತು
* ಪ್ರಾಧ್ಯಾಪಕ - 06

ಅರ್ಜಿ ಸಲ್ಲಿಸಬೇಕಾದ ವಿಳಾಸ: 
Director cum Dean Office ,

Shri Atal Bihari Vajapayee Medical College & Research Institute,
Shivajinagar , Bengaluru - 560 001 

Job Overview
No. of posts
61
Start Date
10 ಆಗಸ್ಟ್ 2022
End Date
26 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಮತ್ತು ವೃತ್ತಿ ಅನುಭವವನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2,000 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

* ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 
*  ಅಭ್ಯರ್ಥಿಗಳಿಗೆ 50 ವರ್ಷದವರೆಗೆ ವಯೋಮೋತಿಯಲ್ಲಿ ಸಡಿಲಿಕೆ ಇರಲಿದೆ.
* ಪ್ರೊಫೆಸರ್ ಹುದ್ದೆಗಳಿಗೆ ಅಜಿ ಸಲ್ಲಿಸಲು 50 ವರ್ಷ,
* ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ  45 ವರ್ಷ ವಯೋಮಿತಿ ನಿಗದಿಪಡಿಸಿದ್ದು ,OBC ಅಭ್ಯರ್ಥಿಗೆ 48 , ಎಸ್ಸಿ , ಎಸ್ಪಿ ಅಭ್ಯರ್ಥಿಗೆ 50 ವರ್ಷ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.