ಭಾರತೀಯ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Yallamma G
|
ಭಾರತೀಯ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನಾ ಸಿಬ್ಬಂದಿಗಳ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ ಪೋಸ್ಟ್ ಗ್ರಾಜುವೇಟ್ ಟೀಚರ್, ಟ್ರೈನ್ಡ್ ಗ್ರಾಜುವೇಟ್ ಟೀಚರ್ ಮತ್ತು ಪ್ರೈಮರಿ ಗ್ರಾಜುವೇಟ್ ಟೀಚರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಗೆ ದಿನಾಂಕ 10 ಸೆಪ್ಟೆಂಬರ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
Start Date
26 ಜುಲೈ 2023
End Date
10 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ, ಸಂದರ್ಶನ ಮತ್ತು ಭೋದನಾ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯ ಜೊತೆಗೆ B.ED ಪದವಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.