ಆಯುಷ್ ಇಲಾಖೆ ಬಾಗಲಕೋಟಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:20 ನವೆಂಬರ್ 2024

ಆಯುಷ್ ಇಲಾಖೆ ಕೇಂದ್ರ ಪುರಸ್ಕೃತ ಯೋಜನೆಯಡಿ ಬಾಗಲಕೋಟಿಯಲ್ಲಿ ಖಾಲಿ ಇರುವ 13 ತಜ್ಞ ವೈದ್ಯರು, ಔಷದ ವಿತರಕರು, ಮಸಾಜಿಸ್ಟ್, ಬಹು ಉದ್ದೇಶಿತ ಅರೋಗ್ಯ ಕಾರ್ಯಕರ್ತ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
No. of posts: 13
Comments