Loading..!

ಬಾಗಲಕೋಟೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Bhagya R K | Date:22 ಆಗಸ್ಟ್ 2024
not found

ಬಾಗಲಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 04 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  4

Comments