ಬಾಗಲಕೋಟೆ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Yallamma G
|
ಬಾಗಲಕೋಟೆ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಇರುವ ಒಟ್ಟು 14 ತಾಂತ್ರಿಕ ಸಹಾಯಕರು (ತೋಟಗಾರಿಕೆ/ಅರಣ್ಯ/ರೇಷ್ಮೆ/ಸಿವಿಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19/10/2023.
ಹುದ್ದೆಗಳ ವಿವರ : 14
ತಾಂತ್ರಿಕ ಸಹಾಯಕರು ತೋಟಗಾರಿಕೆ : 7
ತಾಂತ್ರಿಕ ಸಹಾಯಕರು ಅರಣ್ಯ : 4
ತಾಂತ್ರಿಕ ಸಹಾಯಕರು ರೇಷ್ಮೆ : 1
ತಾಂತ್ರಿಕ ಸಹಾಯಕ ಸಿವಿಲ್ : 1
ತಾಲೂಕಾ ಎಮ್.ಆಯ್.ಎಸ್. ಸಂಯೋಜಕರು : 1

Job Overview
No. of posts
14
Start Date
26 ಸೆಪ್ಟೆಂಬರ್ 2023
End Date
19 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಬಾಗಲಕೋಟೆ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.Sc/ M.Sc/ BE/ Metch/ B.ca/ M.ca ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. 
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.  

Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.