ಬಾಗಲಕೋಟ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Surekha Halli | Date:7 ಎಪ್ರಿಲ್ 2020
ಬಾಗಲಕೋಟ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಇ -ಮೇಲ್ ಮುಖಾಂತರ ಈ ಕೂಡಲೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು 08-04-2020 ಕೊನೆಯ ದಿನಾಂಕವಾಗಿದೆ.
ಸರ್ಕಾರಿ ಆದೇಶ ಸಂಖ್ಯೆ : ಆಕುಕ / 01 /ಸಿ & ಆರ್/2020 ಬೆಂಗಳೂರು ದಿನಾಂಕ : ಕರೋನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಬಲಪಡಿಸಿ ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಈ ಕೆಳಕಾಣಿಸಿದ ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ 06 ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ವಾರು ಕೆಳಕಾಣಿಸಿದ ಷರತ್ತಿಗೊಳಪಟ್ಟು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ :
ವೈದ್ಯರು /ತಜ್ಞರು : 10
ಶೂಶ್ರುಷಕಿ : 20
ಆಸಕ್ತಿ ಹೊಂದಿದ 40 ವರ್ಷ ಒಳಗಿನ ಅರ್ಹ ಅಭ್ಯರ್ಥಿಗಳು ತಮ್ಮ ಎಲ್ಲ ಶೈಕ್ಷಣಿಕ ದಾಖಲಾತಿ ಹಾಗೂ ಹುದ್ದೆಗೆ ನಿಗದಿಪಡಿಸಿದ ಕೆ.ಎಮ್.ಸಿ /ಕೆ.ಎನ್.ಸಿ ನೊಂದಣಿ ಪ್ರಮಾಣ ಪತ್ರದೊಂದಿಗೆ ದಿನಾಂಕ :08-04-2020 ರ ಸಾಯಂಕಾಲ 5:30 ಗಂಟೆಯೊಳಗೆ ಈ ಕಚೇರಿಯ ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡುವುದು ಅಥವಾ ಜಿಲ್ಲೆಯ ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಖುದ್ದಾಗಿ ಭೇಟಿ ನೀಡಿ ನಿಗಧಿತ ಸಮಯದಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ e mail ವಿಳಾಸ: dhobagalkote@gmail.com

No. of posts: 30
Comments