Loading..!

ಬಾಗಲಕೋಟೆ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಾತಿ
Published by: Basavaraj Halli | Date:6 ಫೆಬ್ರುವರಿ 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
*ಅಂಗನವಾಡಿ ಕಾರ್ಯ ಕರ್ತೆಯರು - 18
*ಅಂಗನವಾಡಿ ಸಹಾಯಕಿಯರು - 28
ಒಟ್ಟು ಹುದ್ದೆಗಳು - 46
No. of posts:  46
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments