ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:8 ಜುಲೈ 2019

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 49 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾವಾರು ಅರ್ಜಿ ಸಲ್ಲಿಸುವ ಆರಂಭ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಬೇರೆಬೇರೆಯಾಗಿದೆ
ಬಾಗಲಕೋಟೆ ಜಿಲ್ಲೆಯ ದಿನಾಂಕಗಳು
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 03-07-2019
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 03-08-2019
ಕೊಪ್ಪಳ ಜಿಲ್ಲೆಯ ದಿನಾಂಕಗಳು
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 01-07-2019
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31-07-2019

No. of posts: 159
Comments