ಬಾಗಲಕೋಟೆಯ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Tags: PUC SSLC
Published by: Yallamma G
|
ಬಾಗಲಕೋಟೆಯ ಖಾಸಗಿ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಜಮಖಂಡಿಯಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಸಿಪಾಯಿ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/09/2023 ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
 ಅರ್ಜಿ ಸಲ್ಲಿಸುವ ವಿಳಾಸ :
ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ವ್ಯೆವಸ್ಥಾಪಕರು,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಪಾರ್ಥನಳ್ಳಿ ಕಾಂಪ್ಲೆಕ್ಸ್ ಎದುರಿಗೆ,
ಮೊದಲನೇ ಮಹಡಿ, ಥೇಟರ ರೋಡ, ಜಮಖಂಡಿ-587301

ಹುದ್ದೆಗಳ ವಿವರ : 07
- ಕಿರಿಯ ಸಹಾಯಕರು : 01
- ಸಿಪಾಯಿ : 06

Job Overview
No. of posts
7
Start Date
22 ಆಗಸ್ಟ್ 2023
End Date
4 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಬಾಗಲಕೋಟೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC & PUCವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
-  ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.