Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಾಗಲಕೋಟ ಇಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ನೇರ ನೇಮಕಾತಿ
| Date:5 ಜನವರಿ 2019
not found
ಬಾಗಲಕೋಟ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಮತ್ತು ಹಿಂಬಾಕಿ ಉಳಿದ ಶೀಘ್ರಲಿಪಿಗಾರರ ಹುದ್ದೆಗಳಿಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಎಲ್ಲಾ ಅಂಕಣಗಳನ್ನು ಭರ್ತಿ ಮಾಡಿ ಅರ್ಜಿಯ ಜೊತೆಗೆ ದಾಖಲಾತಿಗಳ ಸ್ವಂತ ನಕಲುಗಳನ್ನು ಲಗತ್ತಿಸಿ " ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಾಗಲಕೋಟೆ " ಈ ವಿಳಾಸಕ್ಕೆ ನಿಗದಿತ ಅವಧಿಯೊಳಗಾಗಿ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 15-12-2018 ಸಾಯಂಕಾಲ 5:00 ಗಂಟೆಯವರೆಗೆ

* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ ವೀಕ್ಷಿಸಿ
* ಅರ್ಜಿ ನಮೂನೆಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
No. of posts:  20

Comments