Life is like this loading!

We've to prepare well to perform better

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟೆ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:12 ಜನವರಿ 2019
Image not found

No. of posts:  28

Application Start Date:  11 ಜನವರಿ 2019

Application End Date:  11 ಫೆಬ್ರುವರಿ 2019

Last Date for Payment:  14 ಫೆಬ್ರುವರಿ 2019

Work Location:  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ಬಾಗಲಕೋಟೆ ಘಟಕ

Qualification:  ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Fee:  ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300/- ರೂಪಾಯಿಗಳು
ಪ್ರವರ್ಗ 2A 2B 3A 3B ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 150/- ರೂಪಾಯಿಗಳು
SC/ST/CAT-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ .

Age Limit:  ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:  ಜವಾನ (PEON) : ₹ 17000-400-18600-450-20400-500-22400-550-24600-600-27000-650-28950

ಬೆರಳಚ್ಚುಗಾರ: ₹ 21400-500-22400-550-24600-600-27000-650-29600-750-32600-850-36000-950-39800-1100-42000

ಬೆರಳಚ್ಚು ನಕಲುಗಾರ : ₹ 21400-500-22400-550-24600-600-27000-650-29600-750-32600-850-36000-950-39800-1100-42000

* If above links are not opening, use the browser to visit kpscvaani.com website