ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
|
Job Overview
- No. of posts
- 44
- Start Date
- 12 ಜೂನ್ 2019
- End Date
- 24 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟೆ ಜಿಲ್ಲೆ, KA,
Selection Procedure:
ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ
* ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವದು ಅಂಥವರು ಲಿಖಿತ ಪರೀಕ್ಷಗೆ ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು. ಲಿಖಿತ ಪರೀಕ್ಷೆಯ ವೇಳೆ, ದಿನಾಂಕ, ಮತ್ತು ಸ್ಥಳದ ವಿವರವನ್ನು ಪ್ರತ್ಯೇಕವಾಗಿ ತಿಳಿಸಲಾಗುವದು.
*ನಂತರ 1:5 ಅನುಪಾತದಲ್ಲಿ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುವದು
iii) ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ : 200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಇಂಗ್ಲೀಷಗಾಗಿ-25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-25 ಅಂಕಗಳು, ಸಹಕಾರಿ ವಿಷಯಕ್ಕಾಗಿ-50 ಅಂಕಗಳು, ಭಾರತ ಸಂವಿಧಾನಕ್ಕೆ-25 ಅಂಕಗಳು, ಮತ್ತು ವಸ್ತುನಿಷ್ಠ ವಿಷಯಗಳಿಗೆ-25 ಅಂಕಗಳನ್ನು ಒಳಗೊಂಡಿರುತ್ತದೆ.

Qualification:
* ದ್ವಿತೀಯ ದರ್ಜೆ ಸಹಾಯಕರು -ಕರ್ನಾಟಕ ಸರ್ಕಾರದ ಅಧಿಕೃತ ವಿಶ್ವವಿದ್ಯಾಲಯದಿಂದ ಬಿಎ(BA) ದಲ್ಲಿ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಪದವಿ ಪಡೆದಿರಬೇಕು.
*ಕಂಪ್ಯೂಟರ್ ತರಬೇತಿ ಜ್ಞಾನ ಹೊಂದಿರಬೇಕು ಹಾಗೂ ಸಹಕಾರ ವಿಷಯದಲ್ಲೇ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪಡೆದವರಿಗೆ ಆದ್ಯತೆ ನೀಡಲಾಗುವುದು.
*ಕಂಪ್ಯೂಟರ್ ತರಬೇತಿ ಜ್ಞಾನ ಹೊಂದಿರಬೇಕು ಹಾಗೂ ಸಹಕಾರ ವಿಷಯದಲ್ಲೇ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪಡೆದವರಿಗೆ ಆದ್ಯತೆ ನೀಡಲಾಗುವುದು.
Fee:
ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1000/- ರೂಪಾಯಿ
ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ರೂಪಾಯಿ
ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ರೂಪಾಯಿ
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 05-01-2019 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.