ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಬಾಗಲಕೋಟ ಇದರಲ್ಲಿ ಖಾಲಿ ಇರುವ ಈ ಕಳಕಂಡ 80 ವಿವಿಧ ಹುದ್ದೆಗಳನ್ನು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 80
- Start Date
- 12 ಡಿಸೆಂಬರ್ 2018
- End Date
- 5 ಜನವರಿ 2019
- Last Payment
- 5 ಜನವರಿ 2019
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟೆ ಜಿಲ್ಲೆ, KA,
Selection Procedure:
ಆಯ್ಕೆ ವಿಧಾನ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ
* ಅರ್ಹ ಅಭ್ಯರ್ಥಿಗಳಿಗೆ 1:10 ಅನುಪಾತದಲ್ಲಿ ಲಿಖಿತ ಪರೀಕ್ಷೆ ಕರೆಯಲಾಗುವದು ಅಂಥವರು ಲಿಖಿತ ಪರೀಕ್ಷಗೆ ತಮ್ಮ ಸ್ವಂತ ಖರ್ಚಿನಿಂದಲೇ ಹಾಜರಾಗತಕ್ಕದ್ದು. ಲಿಖಿತ ಪರೀಕ್ಷೆಯ ವೇಳೆ, ದಿನಾಂಕ, ಮತ್ತು ಸ್ಥಳದ ವಿವರವನ್ನು ಪ್ರತ್ಯೇಕವಾಗಿ ತಿಳಿಸಲಾಗುವದು.
i) ಕಂಪ್ಯೂಟರ್ ಇಂಜನೀಯರ (ಸಾಫ್ಟ್‍ವೇರ್) ಹುದ್ದೆಗೆ : 200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಇಂಗ್ಲೀಷಗಾಗಿ25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-25 ಅಂಕಗಳು, ಕಂಪ್ಯೂಟರ್/ ಮಾಹಿತಿ ತಂತ್ರಜ್ಞಾನ/ಬ್ಯಾಂಕಿಂಗ್ ತಂತ್ರಜ್ಞಾನ ಪರೀಕ್ಷೆ-75 ಅಂಕಗಳು ಮತ್ತು ಭಾರತ ಸಂವಿಧಾನಕ್ಕೆ-25 ಅಂಕಗಳನ್ನು ಒಳಗೊಂಡಿರುತ್ತದೆ.
ii) ಗಣಕಯಂತ್ರ ಸಂಯೋಜಕರ ಹುದ್ದೆಗೆ : 200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಇಂಗ್ಲೀಷಗಾಗಿ-25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-25 ಅಂಕಗಳು, ಕಂಪ್ಯೂಟರ್/ ಮಾಹಿತಿ ತಂತ್ರಜ್ಞಾನ/ಬ್ಯಾಂಕಿಂಗ್ ತಂತ್ರಜ್ಞಾನ ಪರೀಕ್ಷೆ-75 ಅಂಕಗಳು ಮತ್ತು ಭಾರತ ಸಂವಿಧಾನಕ್ಕೆ-25 ಅಂಕಗಳನ್ನು ಒಳಗೊಂಡಿರುತ್ತದೆ.
iii) ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ : 200 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಇಂಗ್ಲೀಷಗಾಗಿ-25 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-25 ಅಂಕಗಳು, ಸಹಕಾರಿ ವಿಷಯಕ್ಕಾಗಿ-50 ಅಂಕಗಳು, ಭಾರತ ಸಂವಿಧಾನಕ್ಕೆ-25 ಅಂಕಗಳು, ಮತ್ತು ವಸ್ತುನಿಷ್ಠ ವಿಷಯಗಳಿಗೆ-25 ಅಂಕಗಳನ್ನು ಒಳಗೊಂಡಿರುತ್ತದೆ.
iv) ವಾಹನ ಚಾಲಕ ಹುದ್ದೆಗೆ : ವಾಹನ ಚಾಲಕರ ಹುದ್ದೆಗೆ ನೇರವಾಗಿ 1:5 ಅನುಪಾತದಲ್ಲಿ ಸಂದರ್ಶನ ಕರೆಯಲಾಗುವುದು. ಸಂದರ್ಶನ ವೇಳೆಯಲ್ಲಿ ವಾಹನ ಚಾಲನೆಯ ಪರೀಕ್ಷೆ ನಡೆಸಲಾಗುವದು.
v) ಸಿಪಾಯಿ ಹುದ್ದೆಗೆ : 100 ಅಂಕಗಳ ಲಿಖಿತ ಪರೀಕ್ಷೆ ಇದ್ದು, ಕನ್ನಡ ಭಾಷೆಗಾಗಿ-50 ಅಂಕಗಳು, ಸಾಮಾನ್ಯ ಜ್ಞಾನಕ್ಕಾಗಿ-50 ಅಂಕಗಳನ್ನು
ಒಳಗೊಂಡಿರುತ್ತದೆ.
* ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
* ಸಿಪಾಯಿ ಹಾಗೂ ವಾಹನ ಚಾಲಕ ಹುದ್ದೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ ಪ್ರವೀಣತಾ ಪರೀಕ್ಷೆ ನಡೆಸಲಾಗುವದು.

Qualification:
* ಸಾಫ್ಟ್ವೇರ್ ಎಂಜಿನಿಯರ್ಸ್ -ಸರ್ಕಾರದ ಅಥವಾ ಅಧಿಕೃತವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ/B .tech ಅಥವಾ ಎಂಎಸ್ಸಿ/ಎಂಸಿಎ ಕಂಪ್ಯೂಟರ್ ವಿಭಾಗದಲ್ಲಿ ಪೂರೈಸಿರಬೇಕು ಮತ್ತು ಬ್ಯಾಂಕಿಂಗ್ ಸಿಬಿಎಸ್ ತಂತ್ರಾಂಶಕ್ಕೆ ಸಂಬಂಧಿಸಿದ ಕನಿಷ್ಠ ಮೂರು ವರ್ಷ ತಾಂತ್ರಿಕ ಸಲಹೆಗಾರರಾಗಿ ಪ್ರತಿಷ್ಠಿತ ಸಂಸ್ಥೆಯ ಅನುಭವ ಪತ್ರ ಬಂದಿರಬೇಕು ಜಾವಾ ಮತ್ತು ಓರಾಕಲ್ ಜ್ಞಾನ ಹೊಂದಿರಬೇಕು.
* ಗಣಕಯಂತ್ರ ಸಂಯೋಜಕರು - ಸರ್ಕಾರದ ಅಥವಾ ಅಧಿಕೃತವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಬಿಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್, ಬಿಸಿಎ, ಬಿ ಎಸ್ಸಿ ಕಂಪ್ಯೂಟರ್ ಸೈನ್ಸ್ ದಲ್ಲಿ ಕನಿಷ್ಠ ಶೇ 60 ರೊಂದಿಗೆ ಪದವಿ ಪಡೆದಿರಬೇಕು ಕನಿಷ್ಠ ಎರಡು ವರ್ಷ ಗಣಕಯಂತ್ರ ಸಂಯೋಜಕರಾಗಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.
* ದ್ವಿತೀಯ ದರ್ಜೆ ಸಹಾಯಕರು -ಕರ್ನಾಟಕ ಸರ್ಕಾರದ ಅಧಿಕೃತ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಬಿಸಿಎ ಬಿಕಾಂ ಬಿಬಿಎ ಬಿಬಿಎಂ ಬಿಎಸ್ಸಿ(ಅಗ್ರಿ) ದಲ್ಲಿ ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಪದವಿ ಪಡೆದಿರಬೇಕು ಕಂಪ್ಯೂಟರ್ ತರಬೇತಿ ಜ್ಞಾನ ಹೊಂದಿರಬೇಕು ಹಾಗೂ ಸಹಕಾರ ವಿಷಯದಲ್ಲೇ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪಡೆದವರಿಗೆ ಆದ್ಯತೆ ನೀಡಲಾಗುವುದು.
* ವಾಹನ ಚಾಲಕರು - ಎಸ್ಸೆಸ್ಸೆಲ್ಸಿ(SSLC) ಪಾಸಾಗಿರಬೇಕು ಭಾರಿ ವಾಹನ ಚಾಲನೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುವುದು ಮತ್ತು ಕಡ್ಡಾಯವಾಗಿ ಅಧಿಕೃತ ಲೈಸೆನ್ಸ್ ಅನ್ನು ಹೊಂದಿರಬೇಕು.
* ಸಿಪಾಯಿ -ಎಸ್ಸೆಸ್ಸೆಲ್ಸಿ(SSLC) ಯಲ್ಲಿ ಕನಿಷ್ಠ ಶೇ 60 ಅಂಕಗಳೊಂದಿಗೆ ಪಾಸಾಗಿರಬೇಕು.

Fee:
ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 1000/- ರೂಪಾಯಿ
ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ರೂಪಾಯಿ

Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 05-01-2019 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು

Comments