ಬಾಗಲಕೋಟ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬಾಗಲಕೋಟ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಾಗಲಕೋಟ ಘಟಕದಲ್ಲಿ ಖಾಲಿ ಇರುವ 4 ಆಫೀಸ್ ಅಸಿಸ್ಟೆಂಟ್/ ಕ್ಲರ್ಕ್ ಮತ್ತು ಆಫೀಸ್ ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 6 ತಿಂಗಳ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 4
- Start Date
- 28 ಸೆಪ್ಟೆಂಬರ್ 2024
- End Date
- 3 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು 03/10/2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Member Secretary, District Legal Services Authority.
ADR Building District Court Premises, Bagalkot
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.