ಬಾಗಲಕೋಟ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವಿಸ್ತರಣಾ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Basavaraj Halli | Date:31 ಜನವರಿ 2020
ಬಾಗಲಕೋಟ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ವಿಸ್ತರಣಾ ಆರೋಗ್ಯ ಸಂಸ್ಥೆಗಳಿಗೆ ಒಟ್ಟು 16 ಖಾಲಿ ಹುದ್ದೆಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದಿಂದ ಸಾಮಾನ್ಯ ಅಭ್ಯರ್ಥಿಗಳು 42 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 45 ವರ್ಷ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 47 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಈ ವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 11 ಫೆಬ್ರವರಿ 2020 ರ ಬೆಳಿಗ್ಗೆ 10 ಗಂಟೆ ಒಳಗಾಗಿ ಬಯೋಡೇಟಾ ಹಾಗೂ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ-130 ಜಿಲ್ಲಾ ಆಡಳಿತ ಭವನ - ನವನಗರ, ಬಾಗಲಕೋಟೆ ಇಲ್ಲಿನ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿಕೊಳ್ಳಬಹುದಾಗಿದೆ
ಮಾಹಿತಿಗಾಗಿ ಸಂಪರ್ಕಿಸಿ : 08354-235379

No. of posts: 16
Comments