ಬಾಗಲಕೋಟೆ ಜಿಲ್ಲೆಯ ಸಖಿ ಕೇಂದ್ರದಲ್ಲಿಖಾಲಿ ಇರುವ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
19 ಜನವರಿ 2022
Others
State
Job Overview
- Start Date
- 19 ಜನವರಿ 2022
- End Date
- 15 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- Bagalkot, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MSW, ಕಾನೂನು ಸ್ನಾತಕೋತ್ತರ ಪದವಿ, ಎಂಎಸ್ಸಿ ಹೋಮ್ ಸೈನ್ಸ್, ಇಲ್ಲವೇ ಮನಃಶಾಸ್ತ್ರ ಎಂಸ್ಸಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.