ಪದವಿ ಪಾಸಾದವರಿಂದ ಬಾಗಲಕೋಟೆ ತೋಟಗಾರಿಕೆಯ್ಲಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by Yallamma G
06 ಜೂನ್ 2022
Others
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವ ವಿದ್ಯಾಲಯದಲ್ಲಿ ಖಾಲಿ ಇರುವ ಡೈರೆಕ್ಟರ್ ಆಫ್ ಎಜುಕೇಷನ್ ಮತ್ತು ಹಾರ್ಟಿಕಲ್ಚರ್ ಕಾಲೇಜಿನಲ್ಲಿ ಡೀನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 11/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
The Register, University Of Horticultural Science,
Udyanagari, Navanagara, Bagalkot-587104.
Job Overview
- No. of posts
- 3
- Start Date
- 6 ಜೂನ್ 2022
- End Date
- 11 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- Bagalakot, KA,
Qualification:
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿಯನ್ನು ಪಾಸಾದವರು ಅರ್ಜಿ ಸಲ್ಲಿಸಬಹುದು.
- ಕನಿಷ್ಠ 8 ರಿಂದ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನಿಡಲಾಗುವುದು.
- ಕನಿಷ್ಠ 8 ರಿಂದ 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನಿಡಲಾಗುವುದು.
Fee:
* ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 2000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 1000/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಮೀಸಲಾತಿ ಅಭ್ಯರ್ಥಿಗಳಿಗೆ 1000/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.