ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Published by Yallamma G
21 ಮೇ 2025 Others State Important

ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ MBA ಮತ್ತು MCA ಕಾರ್ಯಕ್ರಮಗಳಿಗೆ ಅತಿಥಿ ಅಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಜಿಸಿ/ಎಐಸಿಟಿಇ ನಿಯಮಾವಳಿಗಳ ಪ್ರಕಾರ ಅರ್ಹ ಅಭ್ಯರ್ಥಿಗಳು ತಕ್ಷಣವೇ ರಿಜಿಸ್ಟ್ರಾರ್, ಬಾಗಲಕೋಟ ವಿಶ್ವವಿದ್ಯಾಲಯ, ಜಮಖಂಡಿ ಅವರನ್ನು ಸಂಪರ್ಕಿಸಬಹುದು. ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಸಂಪರ್ಕ ಸಂಖ್ಯೆ: 9886040217
ಇ-ಮೇಲ್ ಐಡಿ: adm@bgku.ac.in

Job Overview
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.