SSLC ಪಾಸಾದ ಅಭ್ಯರ್ಥಿಗಳಿಂದ ಬಾಗಲಕೋಟ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ನಿಯಮಗಳ ಅನ್ವಯ ಬಾಗಲಕೋಟ ಜಿಲ್ಲಾ ಪಂಚಾಯತಿ ವ್ಯಾಪತಿಯ 9 ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 54 ಕರ ವಸೂಲಿಗಾರ, ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 54
ಕರ ವಸೂಲಿಗಾರ : 10
ಕ್ಲಾರ್ಕ ಕಂ ಡೇಟಾ ಎಂಟ್ರಿ ಆಪರೇಟರ್ : 12
ಅಟೆಂಡರ್ : 32
- No. of posts
- 54
- Start Date
- 17 ನವೆಂಬರ್ 2022
- End Date
- 23 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬಾಗಲಕೋಟ ಜಿಲ್ಲೆ, KA,
Selection Procedure:
Qualification:
Fee:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 500/-ರೂ
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳು 300/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳು 200/-ರೂ
* ವಿಶೇಷ ಚೇತನ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.